ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಸಚಿವ ಚಲುವರಾಯಸ್ವಾಮಿ

ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ...

ಮದ್ದೂರು ನಗರಸಭೆಗೆ ನಾಲ್ಕು ಗ್ರಾ.ಪಂ.ಗಳ ಸೇರ್ಪಡೆ ಬೇಡ: ಅನಿರ್ದಿಷ್ಟಾವಧಿ ಧರಣಿನಿರತ ಗ್ರಾಮಸ್ಥರು

ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ನಗರಸಭೆ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಚಿವ ಚಲುವರಾಯಸ್ವಾಮಿ ಆಶ್ವಾಸನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯಿಂದ ಕೈಬಿಡುವಂತೆ ಒತ್ತಾಯಿಸಿ...

ಮಂಡ್ಯ ಭಾಗಕ್ಕೆ ಕೃಷಿ ವಿಜ್ಞಾನಿಗಳ ವಿವಿ, ಸಿಎಂ ಅವರಿಂದ ₹100 ಕೋಟಿ ಮಂಜೂರು: ಚಲುವರಾಯಸ್ವಾಮಿ

ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ...

ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಮೂಲಭೂತವಾದಿಗಳ ವಿರುದ್ಧ ದಸರಾದಲ್ಲಿ ತೋರಿದ ಧೈರ್ಯವನ್ನು ಕಾವೇರಿ ಆರತಿಯಲ್ಲೂ ತೋರಬೇಕಾಗಿದೆ. ಸೆಪ್ಟೆಂಬರ್‌ 26ರಂದು ಮೈಸೂರಿನ ಕೆಆರ್‌ಎಸ್...

ಮದ್ದೂರು ಘಟನೆ | ಬಿಜೆಪಿ-ಜೆಡಿಎಸ್ ನಾಯಕರಿಂದ ಪ್ರಚೋದನೆ ಕೆಲಸ: ಸಚಿವ ಚಲುವರಾಯಸ್ವಾಮಿ

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, "ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಲುವರಾಯಸ್ವಾಮಿ