ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ...

ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯಗಳಿಲ್ಲದೇ ನರಳುತ್ತಿದ್ದರೂ ಅಧಿಕಾರಿವರ್ಗ ಸುಮಾರು ₹24 ಲಕ್ಷ ವೆಚ್ಚದಲ್ಲಿ ಹೊರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಟಿ ಜಿ ವೆಂಕಟೇಶ್ ಖಂಡಿಸಿದ್ದಾರೆ. "ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ಕಳಪೆ ಬಿತ್ತನೆಬೀಜ ಪೂರೈಕೆ; ಆತಂಕಕ್ಕೀಡಾದ ರೈತರು

ಖಾಸಗಿ ಕಂಪನಿಯೊಂದು ಕಳಪೆ ಬಿತ್ತನೆಬೀಜ ಪೂರೈಕೆ ಮಾಡಿದ್ದು, ಈ ಬಿತ್ತನೆಬೀಜವನ್ನು ಬಿತ್ತಿದ ಬಳಿಕ ಬೆಳೆದು ಹೂವು ಕಾಯಿ ಬಿಡದೆ, ಬರೀ ಗಿಡ ಬೆಳೆದು ನಿಂತಿರುವುದನ್ನು ಕಂಡು ರೈತರು ಆತಂಕಕ್ಕೆ ಈಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಅನಿರ್ದಿಷ್ಟಾವಧಿ ಧರಣಿ

ಚಳ್ಳಕೆರೆ ನಗರದ ಆಯ್ದ 62 ಕಡೆಗಳಲ್ಲಿ ನಾಗರಿಕರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒತ್ತಾಯಿಸಿ ಮುಖಂಡ ಪಾಟೀಲ್ ಕೃಷ್ಣೆಗೌಡ ಎನ್ನುವರು ಏಕಾಂಗಿಯಾಗಿ ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಳ್ಳಕೆರೆ