ಚಾಮರಾಜನಗರ | ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶ ಕಲ್ಪಿಸಿ: ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ

ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ವಿಶೇಷ ಚೇತನರ ಹಕ್ಕುಗಳ ಅಧಿನಿಯಮದರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ ನೀಡಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ವಿಶೇಷಚೇತನರ ಹಕ್ಕುಗಳ ಅಧಿನಿಯಮದ ಅನುಷ್ಠಾನ...

ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ದೀಪಾವಳಿ: ಮುಂಜಾಗ್ರತಾ ಕ್ರಮಕ್ಕೆ ಡಿಸಿ ಆದೇಶ

ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ...

ಚಾಮರಾಜನಗರ | ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿ: ಜಿಲ್ಲಾಧಿಕಾರಿ ಶಿಲ್ಪಾನಾಗ್

ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಚಾಮರಾಜನಗರ | ಅದ್ದೂರಿ ಕನ್ನಡರಾಜ್ಯೋತ್ಸವ ಆಚರಣೆಗೆ ತೀರ್ಮಾನ; ಜಿಲ್ಲಾಧಿಕಾರಿ ನೇತೃತ್ವದ ಸಭೆ

ಚಾಮರಾಜನಗರದಲ್ಲಿ ಕನ್ನಡರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಂಘ ಸಂಸ್ಥೆಗಳು, ಅಧಿಕಾರಿಗಳು ಸೇರಿದಂತೆ ಇತರರು...

ಚಾಮರಾಜನಗರ | ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ‘ಅಪ್ತಗೆಳತಿ’ ಪೂರಕ: ಶಾಸಕ ಎ ಆರ್ ಕೃಷ್ಣಮೂರ್ತಿ

ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ 'ಅಪ್ತಗೆಳತಿ' ಪೂರಕವಾಗಿದೆ. ಪ್ರತಿಯೊಬ್ಬರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಚಾಮರಾಜನಗರದ ಡಾ ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಾಮರಾಜನಗರ