'ಎಸ್‌ಐಆರ್ ಗೆ ಬಲಿಗೆ ಪಶುಗಳಾಗುವವರಲ್ಲಿ ಮೊದಲಿಗರು ಎಲ್ಲ ಜಾತಿ, ಧರ್ಮಕ್ಕೆ ಸೇರಿದ ಮಹಿಳೆಯರು, ಬಳಿಕ ಮುಸ್ಲಿಮರು, ದಲಿತರು, ವಲಸೆ ಕಾರ್ಮಿಕರು, ಅನಾಥರು. ಈ ದೇಶದ ಅಂಚಿನಲ್ಲಿರುವ ಜನರು ಎಸ್‌ಐಆರ್ ನಿಂದ ಹೊರಗುಳಿಯಲಿದ್ದಾರೆ' ಎಂದು...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ಅಂಬೇಡ್ಕರ್ ಭವನದಲ್ಲಿ ಗುರುವಾರ 'ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ' ನೇತೃತ್ವದಲ್ಲಿ 'ಸಂವಿಧಾನದ ಅಳಿವು-ಉಳಿವು ಸಂರಕ್ಷಣೆ' ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಸಾಮಾಜಿಕ ಚಿಂತಕ ಹಾಗೂ...
ದೇವನಹಳ್ಳಿ ಭೂಸ್ವಾಧೀನದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಚಿತ್ರರಂಗದ ಹಿರಿಯ ನಟರು, ನಿರ್ದೇಶಕರು ಮತ್ತು ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. 'ರೈತರೊಂದಿಗೆ ನಾವಿದ್ದೇವೆ' ಎಂದು ಸಾರಿದ್ದಾರೆ. "ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳುವ ಮೂಲಕ ಸರ್ಕಾರ...
ರಾಜ್ಯದಲ್ಲಿ ಉಪಚುನಾವಣೆಯ ಹೊತ್ತಲ್ಲಿ ವಕ್ಫ್ ವಿಚಾರ ಇಟ್ಟುಕೊಂಡು ಸಮಾಜದಲ್ಲಿ ವ್ಯವಸ್ಥಿತವಾಗಿ ದ್ವೇಷ ಹರಡಲು ಹುನ್ನಾರ ನಡೆಸಲಾಗುತ್ತಿದೆ. ಇದರ ಬಗ್ಗೆ ನಾಗರಿಕರು ಜಾಗೃತರಾಗುವ ಅವಶ್ಯಕತೆ ಇದೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಮೈಸೂರಿನ...
ಕಾರ್ಪೋರೇಟ್ ಪರ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಜನರ ಮಧ್ಯೆ ಜಾತಿ, ಧರ್ಮಗಳ ವಿಷಬೀಜ ಬಿತ್ತುತ್ತಿದೆ. ವಿರೋಧ ಪಕ್ಷಗಳು ಜಾಣಮೌನ ವಹಿಸಿ ಪರೋಕ್ಷವಾಗಿ ಸಹಕರಿಸುತ್ತಿವೆ...