ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ ಲೋಕಸಭಾ ಕ್ಷೇತ್ರವಾಗಿದೆ. ಅದರಲ್ಲಿ ಅರ್ಧ ಭಾಗ ಮಲೆನಾಡು ಪ್ರದೇಶವಾಗಿದೆ.ಮಲೆನಾಡಿನಲ್ಲಿಅನೇಕ ಗಂಭೀರ ಸಮಸ್ಯೆಗಳಿರುತ್ತವೆ ಆ ಎಲ್ಲಾ ಸಮಸ್ಯೆಗಳು ಚುನಾವಣೆಯ ಪ್ರಮುಖ ವಿಷಯ...
ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಬೆಳಗ್ಗೆ ಸುಮಾರು 11:10 ವೇಳೆಗೆ ಕಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ...
ಬೆಳ್ಳೆ ಗ್ರಾಮದ ಕಟ್ಟಿಂಗೇರಿ 1ನೇ ವಾರ್ಡಿನ ನೂರಾರು ಮಂದಿ ಗ್ರಾಮಸ್ಥರು ಸಭೆ ಸೇರಿ ನಮ್ಮ ಬೇಡಿಕೆ ಈಡೇರದಿದ್ದರೆ ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜತೆಗೆ ತೆರಳಿದ ಜಯಪ್ರಕಾಶ್ ಹೆಗ್ಡೆ ಉಡುಪಿ...
ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...