ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿಗಳ ಹಾವಳಿ ಹೆಚ್ಚಾಗಿದೆ. ಕಾಫಿ ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ಆತಂಕ ಎದುರಾಗಿದೆ.
ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯ ಪಕ್ಕದ ಶೋಲಾ ಅರಣ್ಯದ ಅಕ್ಕಪಕ್ಕದಲ್ಲೇ ಹುಲಿಗಳು ಓಡಾಡುತ್ತಿರುವುದು ತಿಳಿದು ಬಂದಿದೆ....
ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕು ಕೊಟ್ಟಿಗೆಹಾರದಲ್ಲಿ ಐವರಿಗೆ ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದಾರೆ.
ಎಲ್ಲೆಡೆ ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಕೊಟ್ಟಿಗೆಹಾರ ಪಟ್ಟಣದ ವಿವಿಧ ಭಾಗಗಳಲ್ಲಿ ಹುಚ್ಚು ನಾಯಿ ಜನರ ಮೇಲೆ ದಾಳಿ ಮಾಡಿದೆ. ಸುತ್ತಮುತ್ತಲಿನ...
ಯುವಕನೊಬ್ಬ ಹುಡುಗಿಯನ್ನು ಪ್ರೀತಿಸಿ ಮೋಸ ಮಾಡಿ ಬೇರೊಂದು ಯುವತಿ ಜೊತೆ ವಿವಾಹವಾಗುವ ಸಂದರ್ಭದಲ್ಲಿ ಘರ್ಷಣೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಲ್ಯಾಣ ನಗರದ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ಸುಮಾರು 10 ವರ್ಷದಿಂದ ಕಲ್ಯಾಣ ನಗರದ ಶರತ್...
ವ್ಯಾಪಾರದಲ್ಲಿ ಅಡಿಕೆ ಬೆಲೆ ಲಾಭದಾಯಕವಾಗಿದೆ. ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಅರೆಹಳ್ಳ ಸಮೀಪ ನಡೆದಿದೆ.
ಕುದುರೆ ಗುಂಡಿ ಸಮೀಪ ತೆಗೆದುಕೊಂಡು ಹೋಗಿ...
ಕಾಂಗ್ರೆಸ್ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ವ್ಯಕ್ತಿಯಿಂದಲೇ ಮರು ಪ್ರಕರಣ ದಾಖಲು
ಈ ಕೊಲೆ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಮುಖ ಆರೋಪಿ ಸಂಜಯ್, ಇದೀಗ ಮೃತ...