ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.
ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ...
ಮಹಿಳೆಯ ಅಸ್ಥಿಪಂಜರ (Crime) ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ಗ್ರಾಮದ ಪ್ರಸಿದ್ಧ ದೇವೀರಮ್ಮ ಬೆಟ್ಟದಲ್ಲಿ ನಡೆದಿದೆ.
ದೇವಿರಮ್ಮ ಬೆಟ್ಟವು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದೆ. ಪ್ರತಿ ವರ್ಷ ದೀಪಾವಳಿ ಹಬ್ಬದ ಮೊದಲ...
ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.
ನಾಯಿ ದಾಳಿಗೆ ಒಳಗಾದ ಶಿಕ್ಷಕ ಕೃಷ್ಣಪ್ಪ (54), ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸರ್ವೆ ಹಿನ್ನೆಲೆ ಶಿಕ್ಷಕ...
ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ.
ಪ್ರೆಸ್' ಎಂದು ಬರೆಸಿದ್ದ ಬೈಕ್ನಲ್ಲಿ ಶ್ರೀಗಂಧವನ್ನು...
ಚಿಕ್ಕಮಗಳೂರು ನಗರದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಆಜಾದ್ ಪಾರ್ಕ್ ವೃತ್ತದ ಬಳಿ ಬುಧವಾರ ನಡೆಸಲಾಯಿತು.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧದ ಹೋರಾಟಕ್ಕೆ ಕಾಫಿನಾಡು ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ...