ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಗೆ ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ನೂತನ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಅರೋಗ್ಯ ಸಚಿವ ಗುಂಡೂರಾವ್ ಅದ್ದೂರಿಯಾಗಿ ನಡೆಸಿ, ಬಸ್ ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನೆರವೇರಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಶ್ಯಕತೆಗೆ ತಕ್ಕಂತೆ...
ಜಲಜೀವನ್ ಮಿಷನ್ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಹೆಸಲ್ ಗ್ರಾಮಕ್ಕೆ ಸಂಪರ್ಕಿಸುವ ಸಂತೆ ಮೈದಾನ ರಸ್ತೆಯಲ್ಲಿ ಬುಧವಾರ...
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾರೆ....
ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮಲಾಪುರ ಗ್ರಾಮದಲ್ಲಿ ನಡೆದಿದೆ.
ಮಹಿಳೆ ಕೋತಳ್ಳಿಯ ಶಿವಕುಮಾರಿ (37) ಹಾವು ಕಚ್ಚಿ ಮೃತಪಟ್ಟ ಮಹಿಳೆ, ತೋಟದಲ್ಲಿ...