ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಭಾನುವಾರ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು "ಬಿಜೆಪಿಯವರು, ನೆಹರೂ ಅವರಿಂದ...
ಕರ್ತವ್ಯಲೋಪದ ಆರೋಪದ ಮೇಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿ ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಮರ್ಕಲ್...
ವಿದ್ಯುತ್ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ...
ಜಕಣಕ್ಕಿ- ಕಾರಕಿ ಅರಣ್ಯ ಪ್ರದೇಶದ ಶೆಡ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಮಾಗುಂಡಿ ಸಮೀಪ ನಡೆದಿದೆ.
ಮೃತ ವ್ಯಕ್ತಿ ಹಾವೇರಿ ಮೂಲದವರು...
ಪತಿಯ ಹಿಂಸೆ ತಾಳಲಾರದೆ ಆತನಿಂದ ದೂರುವಾಗಿದ್ದ ಮಹಿಳೆಯ ತಾಯಿ ಮತ್ತು ಮಗಳು ಸೇರಿ ಮೂವರನ್ನು ದುರುಳ ಪತಿಯೊಬ್ಬ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಸಮೀಪದ...