ಚಿಕ್ಕಮಗಳೂರು l ಉರುಸ್ ಹಬ್ಬದಲ್ಲಿ ಅವ್ಯವಸ್ಥೆ; ಆಡಳಿತಾಧಿಕಾರಿಗಳ ನಿರ್ಲಕ್ಷ್ಯವೆಂದ ಜನರು

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್ ಗಿರಿಯಲ್ಲಿ ಸುಮಾರು ವರ್ಷಗಳಿಂದ ಉರುಸ್ ಹಬ್ಬದ ಆಚರಣೆಯನ್ನು ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಹಬ್ಬಕ್ಕೆ ಹಿಂದೂ ಹಾಗೂ ಎಲ್ಲಾ ಸಮುದಾಯದವರು ಭಾಗವಹಿಸುವುದು ವಾಡಿಕೆಯಿದೆ. ಅದೇ ರೀತಿಯಲ್ಲಿ 15 ರಿಂದ...

ಚಿಕ್ಕಮಗಳೂರು l ಪೊಲೀಸರಿಂದ ಹೋಂ ಸ್ಟೇ, ರೆಸಾರ್ಟ್ಸ್, ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿ 

ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ...

ಚಿಕ್ಕಮಗಳೂರು l ಮಾರ್ಚ್ 15 ರಿಂದ 17ರವರೆಗೆ ಪ್ರವಾಸಿಗರ ನಿರ್ಬಂಧ 

ಕಾಫಿನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ...

ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ

ಶೂನ್ಯ ದಾಖಲಾತಿ ಕಾರಣದಿಂದ ಸುಮಾರು ಪ್ರಾಥಮಿಕ ಹಾಗೂ ಮಾಧ್ಯಮಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಸುದ್ದಿ ಸಾಕಷ್ಟು ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ಇಂತಹ ಪರಿಸ್ಥಿತಿಯಲ್ಲಿ ದಾನಿಗಳ ಉದಾರತೆಯಿಂದ ಸರ್ಕಾರಿ...

ಚಿಕ್ಕಮಗಳೂರು | ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭಾರೀ ಕಾಡ್ಗಿಚ್ಚು

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಲವಂತಿಗೆ ಗ್ರಾಮದ ಬಂಗಾರಪಲಿಕೆ ಪರಿಸರದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾಕಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ. ಬಂಗಾರಪಲಿಕೆ ಸುತ್ತಮುತ್ತಲಿನ ಕಲ್ಲು ಮತ್ತು ತಡೆಗೋಡೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕಮಗಳೂರು