ಚಿಕ್ಕಮಗಳೂರು l ಹೊರಗುತ್ತಿಗೆ ನೌಕರರ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಚಿಕ್ಕಮಗಳೂರು | ಎಸ್ಟೇಟ್‌ ದಾರಿಯಲ್ಲಿ ದಲಿತರು ಬರದಂತೆ ನಿರ್ಬಂಧ; ಗೇಟ್‌ಗೆ ಬೀಗ ಜಡಿದ ಮಾಲೀಕ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೊಣೆಬೈಲು ಗ್ರಾಮದಲ್ಲಿ ದಲಿತ ಸಮುದಾಯದ 60ಕ್ಕಿಂತ ಅಧಿಕ ಕುಟುಂಬಗಳು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈವರೆಗೆ ಸರಿಯಾದ ಸವಲತ್ತುಗಳಿಲ್ಲದೆ ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ. "ಕುಡಿಯುವ ನೀರು...

ಚಿಕ್ಕಮಗಳೂರು l ಕಳ್ಳತನದ ಮಾಲು ಖರೀದಿಸಬೇಡಿ; ಜನಜಾಗೃತಿ ಜಾಥಾ

ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್‌ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್‌ ಠಾಣೆಯ ಸಹಯೋಗದಲ್ಲಿ ನಡೆಯಿತು.  ಅಪರಿಚಿತರು...

ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕಮಗಳೂರು