ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಹಾಗೂ ರಶೀದಿಗೆ ಮುನ್ನ ತುರ್ತು ಚಿಕಿತ್ಸೆಗೆ ಮೊದಲು ಆದ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಗುರುವಾರದಂದು ಜಿಲ್ಲಾ ಸರ್ಜನ್ ಸಿ ಮೋಹನ್ ಕುಮಾರ್...
ಇತ್ತೀಚಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದ್ದು, ಖಾಯಿಲೆಗಳು ಹೆಚ್ಚುತ್ತಿವೆ ಎಂದು ಡಾ ಸುಂದರ ಗೌಡ ಬೇಸರ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನೇಚರ್ ಕನ್ಸರ್‌ವೇಷನ್...
ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...
ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್ ಆರ್ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.
ವೈನ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್(22)...
ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ ಮಾಡುತ್ತಿದ್ದ ಮೂವರು ಖದೀಮರನ್ನು ಚಿಕ್ಕಮಗಳೂರು ಟೌನ್ ಸ್ಟೇಷನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ರಾಂಪುರ ಬಳಿಯಿರುವ ತಾಮ್ರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖದೀಮರು ಸುಮಾರು ₹88...