ಬೆಳಗಾವಿ | ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜಮಿನಿನ ರಸ್ತೆ ವಿಚಾರವಾಗಿ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಪೋಲಿಸ್...

ಚಿಕ್ಕೋಡಿ | ಎರಡು ಬೈಕ್‌ಗಳ ನಡುವೆ ಅಪಘಾತ: ಓರ್ವ ಸಾವು

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ನಾಗರ ಮುನ್ನೊಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ....

ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್

ದೇಶದ ಪ್ರತಿಯೊಂದು ಮಗುವಿಗೂ ಗುಣಾತ್ಮಕ ಹಾಗೂ ಸಮಾನ ಶಿಕ್ಷಣದ ಅವಶ್ಯವಿದೆ ಎಂದು ನಿವೃತ್ತ ನ್ಯಾ.ನಾಗಮೋಹನ ದಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ...

ಬೆಳಗಾವಿ | ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಸಾವು

ಆಟವಾಡುತ್ತಿದ್ದ ವೇಳೆ ಮೂರು ವರ್ಷದ ಪುಟ್ಟ ಮಗು ಜೆಸಿಬಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕಬ್ಬೂರಿನ ಹನುಮಾನ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಾಪುರ ಬ್ಯಾರೇಜ್‌ ತುಂಬಿದ್ದರಿಂದ 2,500 ಕ್ಯೂಸೆಕ್‌ ಹೆಚ್ಚುವರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕೋಡಿ