ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನ ಹಂಚಿಕೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರಕ್ಕೆ ಬಹಳ ತಾರತಮ್ಯವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದನ್ನು ಕೂಡಲೇ ಸರಿಪಡಿಸುವ ಅಗತ್ಯವಿದೆ ಎಂದು ಕ್ಷೇತ್ರದ ಶಾಸಕ...
ಕರ್ತವ್ಯ ಲೋಪ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ದಾಖಲೆಗಳಿಂದ ಸಾಬೀತು ಆಗಿರುವುದರಿಂದ ಚಿಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿ ಸಮುದಾಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ್ ಜಾದವ್ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು...
ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ.
ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...
ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...
ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...