ಕಲಬುರಗಿ | ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕೈಕಾಲು ಕಳೆದುಕೊಂಡ ಅನಾಮಧೇಯ ವ್ಯಕ್ತಿ

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು...

ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತೀರ್ಥ ಶಾಲೆಗೆ ಹೊಸ ಚೆಲುವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಮಾದರಿಯ ಶಿಕ್ಷಣ ಕೇಂದ್ರವಾಗಿ ಮಿಂಚುತ್ತಿದ್ದು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿ‌ಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಕೈಜೋಡಿಸಿ ಶಾಲೆಯ...

ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ: ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನ ಕುರಿತ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನವಂಬರ್‌ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್‌ ನ ಕಲಬುರಗಿ ವಿಭಾಗೀಯ ಪೀಠ...

ಚಿತ್ತಾಪುರದಲ್ಲಿ ಪಥಸಂಚಲನ ಕಗ್ಗಂಟು: ವಾಗ್ವಾದ ಉಂಟಾಗಿ ಶಾಂತಿಸಭೆ ಮೊಟಕು

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ಕೊನೆಗೆ ಆರೆಸ್ಸೆಸ್‌ ಪರವಾಗಿ ಮಾತನಾಡಿದ ಬಿಜೆಪಿಯ...

ಚಿತ್ತಾಪುರ | ಪಥಸಂಚಲನಕ್ಕೆ ಅನುಮತಿ ಕೋರಿ 12 ಸಂಘಟನೆಗಳ ಮನವಿ: ಶಾಂತಿಸಭೆಗೆ ಹೈಕೋರ್ಟ್‌ ನಿರ್ದೇಶನ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನವನ್ನು ವಿರೋಧಿಸಿ ಸುಮಾರು 12 ಸಂಘಟನೆಗಳು ತಾವೂ ಬೀದಿಗಿಳಿಯುವುದಾಗಿ ಅನುಮತಿ ಕೋರಿದ ಬೆನ್ನಲ್ಲೇ ಸಂಘಟನೆಗಳ ನಡುವೆ ಶಾಂತಿಸಭೆ ನಡೆಸುವಂತೆ ಕಲಬುರಗಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಂತಿಸಭೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ತಾಪುರ