ಪೋಕ್ಸೊ ಪ್ರಕರಣದ ಸಂತ್ರಸ್ತೆಯ ವಿರುದ್ಧವೇ 304 ಸೇರಿ ಹಲವು ಸೆಕ್ಷನ್‌ನಡಿ ಎಫ್‌ಐಆರ್ ದಾಖಲಿಸಿದ ಘಟನೆ ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕಳೆದ ಸೆ.13 ರಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...
"ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ...
ಐತಿಹಾಸಿಕ ದುರ್ಗೋತ್ಸವವನ್ನು ಡಿಸೆಂಬರ್ ತಿಂಗಳೊಳಗೆ ಆಚರಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ಜಿಲ್ಲಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕರುನಾಡ ಸೇನೆಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆಟಿ ಶಿವಕುಮಾರ್ ಎಚ್ಚರಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಚೆನ್ನಮ್ಮನ...
ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೃಷಿ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಚಳ್ಳಕೆರೆ ನಗರ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳು ಮತ್ತು...