ಚಿತ್ರದುರ್ಗ | ಶಿಕ್ಷಣವಿಲ್ಲದೆ ಯಾವುದೇ ಸಮಾಜದ ಏಳಿಗೆಯಾಗುವುದಿಲ್ಲ: ಈಶ್ವರಾನಂದಶ್ರೀ

ಯಾವುದೇ ಸಮುದಾಯಗಳು ಮುಂದುವರೆಯಬೇಕೆಂದರೆ ಶಿಕ್ಷಣದಲ್ಲಿ ಮುಂದೆ ಬರಬೇಕು. ಶಿಕ್ಷಣದಲ್ಲಿ ಜಾಗೃತಿ ಇರಬೇಕು. ಶಿಕ್ಷಣವಿಲ್ಲದೇ ಸಮಾಜಗಳು ಏಳಿಗೆಯಾಗುವುದಿಲ್ಲ. ಇತ್ತೀಚೆಗೆ ಹಿಂದುಳಿದ ಸಮುದಾಯಗಳಲ್ಲಿಯೂ ಶಿಕ್ಷಣದ ಬಗ್ಗೆ ಜಾಗೃತಿಯಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಚಿತ್ರದುರ್ಗ...

ಚಿತ್ರದುರ್ಗ | ಭಾರೀ ಮಳೆಗೆ ನಲುಗಿದ ನಿವಾಸಿಗಳು; ಸ್ಥಳೀಯ ಆಡಳಿತ ನಿರ್ಲಕ್ಷ್ಯ, ಆರೋಪ

ಅತ್ಯಂತ ಕಡಿಮೆ ಬೀಳುವ ಪ್ರದೇಶ, ಬರದ ನಾಡು ಎಂದೇ ಹೆಸರಾದ ಬಯಲುಸೀಮೆ ಚಳ್ಳಕೆರೆಯಲ್ಲಿ ಅತಿಹೆಚ್ಚು ಮಳೆ ಬೀಳುವುದೇ ಅಪರೂಪ. ಅತಿ ಹೆಚ್ಚು ಮಳೆ ಬಂದರೂ ನೆರೆಯಂತೂ ಕನಸಿನ ಮಾತು. ಆದರೆ ಆಗಸ್ಟ್ 20ರ...

ಚಿತ್ರದುರ್ಗ | ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೆ.18 ರಂದು ಡಿಸಿ ಕಚೇರಿ ಮುಂದೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೆಪ್ಟಂಬರ್ 18 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ರೈತ ಸಂಘ ಮತ್ತು ಹಸಿರು...

ಚಿತ್ರದುರ್ಗ | ಪ್ರಜಾಪ್ರಭುತ್ವದ ರಕ್ಷಣೆಗಾಗಿ ರಾಜಭವನ ಚಲೋ : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಆ.27 ರಂದು ರಾಜಭವನ ಚಲೋ ನಡೆಸಲಾಗುವುದು ಎಂದುಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ...

ಚಿತ್ರದುರ್ಗ | ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಎಐಡಿವೈಓ, ಎಐಎಂಎಸ್‌ಎಸ್‌ನಿಂದ ಮನವಿ

ಕೊಲ್ಕತ್ತಾದ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ರದುರ್ಗ