ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು...
ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು. ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್...
ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್ಸಿ/ಎಸ್ಟಿ) ಮುಖಂಡರು ಆಗ್ರಹಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, "ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ...
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರ ವಾಹನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು...
ಜನವರಿ 28ರಂದು ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಪೀಠದ ಬಳಿ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ನಗರದಲ್ಲಿ...