ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಉತ್ತಮ ಮಳೆಯಿಂದ ವಾಣಿವಿಲಾಸ ಜಲಾಶಯ 89 ವರ್ಷಗಳ ನಂತರ ಎರಡನೇ ಬಾರಿಗೆ ಭರ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಏಕೈಕ ಸಹಕಾರ ಕ್ಷೇತ್ರದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸುವ...
ಕೃಷಿ ಪಂಫ್‌ಸೆಟ್‌ಗಳಿಗೆ ಮೀಟರ್ ಆಳವಡಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗವು...
ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ...
ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...
ಚಿತ್ರದುರ್ಗದ ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಸರ್ಕಾರಕ್ಕೆ...