ಸ್ಯಾಂಡಲ್‌ವುಡ್‌ | ಈ ವಾರ ಸಾಲು ಸಾಲು ಸಿನಿಮಾ ತೆರೆಗೆ; ಇಲ್ಲಿದೆ ವಿವರ

ಪ್ರತಿ ವಾರ ಒಂದಿಲ್ಲೊಂದು ಸಿನಿಮಾ ರಿಲೀಸ್‌ ಆಗ್ತಾನೇ ಇರುತ್ತೆ. ಒಮ್ಮೊಮ್ಮೆ ಒಂದು-ಎರಡು, ಕೆಲವೊಮ್ಮೆ ಒಂದೇ ವಾರದಲ್ಲಿ ಹಲವು ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುತ್ತವೆ. ಸದ್ಯ ಈ ವಾರ ನೀನಾಸಂ ಸತೀಶ್‌, ಆದಿತ್ಯ, ಧನ್ವೀರ್‌...

ಪಿರಿಯಾಪಟ್ಟಣದ ಪುಟ್ಟಣ್ಣ ಕಣಗಾಲರ ಮನೆಯನ್ನ ಸ್ಮಾರಕವನ್ನಾಗಿಸಿ ಉಳಿಸಿಕೊಳ್ಳಬೇಕಿದೆ: ರಘು ಕೌಟಿಲ್ಯ

ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್.ಆರ್. ಪುಟ್ಟಣ್ಣ ಕಣಗಾಲ್ ರ ಜನ್ಮದಿನೋತ್ಸವ ಅಂಗವಾಗಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ವೃತ್ತದಲ್ಲಿ 'ಪುಟ್ಟಣ್ಣ ನೆನಪಿನಂಗಳ' ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ ಮೋಹನ್ ಲಾಲ್, 80ರ ದಶಕದಿಂದ ಸೂಪರ್‌ಸ್ಟಾರ್ ಆಗಿದ್ದವರು, ಈಗಲೂ ಸ್ಟಾರ್ ನಟರಾಗಿಯೇ ಮಿಂಚುತ್ತಿದ್ದಾರೆ. ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಕ್ಷಿಣ ಭಾರತ ಪ್ರಖ್ಯಾತ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ ಅದು ಹುಟ್ಟುಹಾಕುವ ವಿಷುವಲ್ ಫಿಲಾಸಫಿ. ಸಿನೆಮಾಗಳನ್ನು ನೋಡುವ ಆಸಕ್ತಿಯನ್ನು ಮೀರಿ ಸಿನೆಮಾದ ಬಗ್ಗೆ ತುಡಿಯುವರೆಲ್ಲರೂ ಅವಶ್ಯವಾಗಿ ಓದಬೇಕಾದ ಕೃತಿ ಇದು. ಭಾರತದಲ್ಲಿ...

ಕನ್ನಡದಲ್ಲಿ ಅತಿ ಹೆಚ್ಚು ಫ್ಲಾಪ್ ಸಿನಿಮಾ ಕೊಟ್ಟ ನಟ!

ಕನ್ನಡ ಚಿತ್ರರಂಗದಲ್ಲಿ 'ಕ್ರೇಝಿ ಸ್ಟಾರ್' ಎಂದೇ ಖ್ಯಾತಿ ಗಳಿಸಿರುವ ನಟ ರವಿಚಂದ್ರನ್ ಸಾಕಷ್ಟು ಏಳು-ಬೀಳುಗಳನ್ನು ಕಂಡ ಬಹುಮುಖ ಪ್ರತಿಭೆ. ನಟ, ನಿರ್ದೇಶಕ, ಸಂಗೀತ ಸಂಯೋಜಕ, ನಿರ್ಮಾಪಕ ಹಾಗೂ ಛಾಯಾಗ್ರಾಹಕನಾಗಿ ಚಿತ್ರರಂಗದ ಎಲ್ಲ ಕ್ಷೇತ್ರಗಳಲ್ಲೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ರರಂಗ