ಆಘಾತಕಾರಿ ಘಟನೆ | ವಾಕ್-ಶ್ರವಣ ದೋಷವುಳ್ಳ ಬಾಲಕಿಯ ಮೇಲೆ ಅತ್ಯಾಚಾರ – ಚಿತ್ರಹಿಂಸೆ

ವಾಕ್‌ ಮತ್ತು ಶ್ರವಣ ದೋಷವುಳ್ಳ 11 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ವಿಕೃತಿ ಮರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ...

ರಾಯಚೂರು | ಪೆನ್ನು ಕದ್ದ ಆರೋಪ; ಬಾಲಕನನ್ನು ಕೋಣೆಯಲ್ಲಿ ಕೂಡಿಟ್ಟು ಚಿತ್ರಹಿಂಸೆ ನೀಡಿದ ರಾಮಕೃಷ್ಣ ಆಶ್ರಮದ ಗುರೂಜಿ!

ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪೆನ್ನು ಕದ್ದ ಆರೋಪದಲ್ಲಿ ಬಾಲಕನೋರ್ವನಿಗೆ ಮಠದ ಗುರೂಜಿ ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ...

ಬೆಂಗಳೂರು | ಪ್ರಿಯಕರನ ಜತೆ ಸೇರಿ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

ಬೆಂಗಳೂರಿನಲ್ಲಿ ಪೋಷಕರೇ ತಮ್ಮ ಮಕ್ಕಳಿಗೆ ಚಿತ್ರಹಿಂಸೆ ನೀಡಿ ಹಲ್ಲೆ ಮಾಡುವ ಅಮಾನುಷ ಘಟನೆಗಳು ವರದಿಯಾಗುತ್ತಿವೆ. ಇತ್ತೀಚಿಗೆ 2 ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಕುಕ್ಕರ್‌ನಿಂದ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ರಹಿಂಸೆ