ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...

ಉಡುಪಿ | ವರಾಂಡದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55)...

ಗದಗ | 15 ಗ್ರಾಮಗಳಲ್ಲಿ ಚಿರತೆ ಆತಂಕ; ಎಚ್ಚರಿಕೆಯಿಂದ ಓಡಾಡಲು ಅಧಿಕಾರಿಗಳಿಂದ ಸೂಚನೆ

ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...

ಗದಗ | ಯುವಕನ ಮೇಲೆ ಚಿರತೆ ದಾಳಿ; ಆತಂಕದಲ್ಲಿ ಸ್ಥಳೀಯರು

ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ. ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...

ಚಿಕ್ಕಮಗಳೂರು | ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಬಲಿ

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿರತೆ ದಾಳಿ