1962ರ ರೆಜಾಂಗ್ ಲಾ ಕದನದಲ್ಲಿ ಮೇಜರ್ ಶೈತಾನ್ ಸಿಂಗ್ ಮಡಿದರು. ಅವರ ಮೃತದೇಹ ಸಿಕ್ಕ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗಿತ್ತು. ಆದರೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಸ್ಮಾರಕ ನೆಲಸಮ ಆಗಿದೆ. ಮೋದಿ ಈ...
ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ದೈಹಿಕ ಹಲ್ಲೆ ನಡೆಸುತ್ತಿರುವ ಆತಂಕಕಾರಿ ಪ್ರಕರಣಗಳು ಚೀನಾದಲ್ಲಿ ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಇತ್ತೀಚೆಗೆ, ಅಂತಹದೊಂದು ಘಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಇಬ್ಬರು ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ಹಲ್ಲೆ...
ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಭೇಟಿಗೆ ಚೀನಾದ ಆಕ್ಷೇಪವನ್ನು ಭಾರತ ತಳ್ಳಿ ಹಾಕಿದೆ. "ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ. ಅದನ್ನು ಬೇರ್ಪಡಿಸಲು ಎಂದಿಗೂ ಸಾಧ್ಯವಿಲ್ಲ" ಎಂದು ಪ್ರತಿಪಾದಿಸಿದೆ.
ಚೀನಾದ ದೂರನ್ನು...
ಚೀನಾದೊಂದಿಗೆ ಉಚಿತ ಸೇನಾ ನೆರವು ಸ್ವೀಕರಿಸುವ ಒಪ್ಪಂದ ಮಾಡಿಕೊಂಡ ನಂತರ ಭಾರತೀಯ ಸೇನೆಗೆ ಮಾಲ್ಡೀವ್ಸ್ ಸಂಪೂರ್ಣ ತಡೆಯೊಡ್ಡಲು ನಿರ್ಧರಿಸಿದೆ.
ಮೇ 10ರ ನಂತರ ಸೇನಾ ಉಡುಪು ಮಾತ್ರವಲ್ಲ ನಾಗರಿಕ ಉಡುಪುಗಳಲ್ಲೂ ನಮ್ಮ ದ್ವೀಪಕ್ಕೆ ಕಾಲಿಡುವಂತಿಲ್ಲ...
ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು ಪವನ ಶಕ್ತಿಯಿಂದ ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣದ ಟೆಂಡರ್ಅನ್ನು ಭಾರತೀಯ ಕಂಪನಿಗೆ ನೀಡಿದೆ.
ಭಾರತವು ತನ್ನ ಪ್ರಭಾವದ ವ್ಯಾಪ್ತಿ ಹಾಗೂ...