ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ; ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ)ದ ಬದಲಾಗಿ ಬ್ಯಾಲೆಟ್ ಪೇಪರ್‌ಗಳನ್ನು ಬಳಸಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ...

ಧಾರವಾಡ | ಎಸ್‌ಐಆರ್ ಕೈಬಿಡಲು ಚುನಾವಣಾ ಆಯೋಗಕ್ಕೆ ಎಸ್‌ಯುಸಿಐ ಒತ್ತಾಯ

ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದ ಮತ್ತು ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತರುತ್ತಿರುವ ಆರೋಪದ ಮೇಲೆ SIR ಅನ್ನು ಕೈ ಬಿಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ...

ಯುಗಧರ್ಮ | ಮತ ಕಳ್ಳತನದ ಆರೋಪವನ್ನು ಹಗುರವಾಗಿ ಪರಿಗಣಿಸಬೇಡಿ

ಈ ಆರೋಪಗಳ ನ್ಯಾಯಯುತ ಮತ್ತು ವಿಶ್ವಾಸಾರ್ಹ ತನಿಖೆ ನಡೆಸುವ ಬದಲು, ಚುನಾವಣಾ ಆಯೋಗವು ಪ್ರಶ್ನೆ ಕೇಳುವವರಿಗೆ ತಿರುಗೇಟು ನೀಡುತ್ತಿದೆ ಮತ್ತು ಸತ್ಯವನ್ನು ಮುಚ್ಚಿಹಾಕಲು ಅಸಂಬದ್ಧ ವಾದಗಳನ್ನು ಮಾಡುತ್ತಿದೆ. ಚುನಾವಣಾ ಆಯೋಗದ ವರ್ತನೆಯು, ಸಾರ್ವಜನಿಕರ...

ಚುನಾವಣಾ ಆಯೋಗ ಕಣ್ಣಾಮುಚ್ಚಾಲೆ ಆಡುತ್ತಿರುವುದೇಕೆ?

ಆಯೋಗವು ಈವರೆಗೆ ಕಾಂಗ್ರೆಸ್‌ ಆರೋಪಗಳಿಗೆ ತೃಪ್ತಿಕರವಾದ ಉತ್ತರ ನೀಡಿಲ್ಲ. ಬದಲಾಗಿ, ಬಿಜೆಪಿಯಂತೆ ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿಯನ್ನೇ ದೂಷಿಸುತ್ತಿದೆ. ದಾಖಲೆಗಳನ್ನು ಕೇಳುತ್ತಿದೆ. ಅವರನ್ನೇ ಹೊಣೆಗಾರರನ್ನಾಗಿ ಮಾಡುವಂತೆ ವರ್ತಿಸುತ್ತಿದೆ. ಸುದ್ದಿ ಮತ್ತು ಮಾಹಿತಿಗಳು ಭರಪೂರವಾಗಿ ದೊರೆಯುವ...

ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆದ ಬಳಿಕ, ಆಯೋಗವು ಬಿಡುಗಡೆ ಮಾಡಿದ ಕರಡು ಚುನಾವಣಾ ಪಟ್ಟಿಗಳ ಕುರಿತು ಹಲವಾರು ತನಿಖೆಗಳು ನಡೆಯುತ್ತಿವೆ. ಇವುಗಳು ಆಯೋಗದ ಪರಿಷ್ಕರಣಾ ವಿಧಾನಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ಭಾರತದ ಚುನಾವಣಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣಾ ಆಯೋಗ