ಭಾರತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಮತದಾನದ ಶಾಸನಬದ್ಧ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ, ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿರುವ ಚುನಾವಣಾ ಆಯೋಗವು ಬರೋಬ್ಬರಿ 65 ಲಕ್ಷ ಮತದಾರರನ್ನು...
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ ಮತ ಕಳವು ವಿಚಾರವಾಗಿ 'ವೋಟ್ ಚೋರಿ' ಎಂಬ ಪದ ಬಳಸಿ ಚುನಾವಣಾ ಆಯೋಗದ ವಿರುದ್ಧ...
ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಅಳಿಸಲಾದ ವ್ಯಕ್ತಿಗಳ ಗುರುತು ಮತ್ತು ಕಾರಣವನ್ನು ಆಗಸ್ಟ್ 19ರೊಳಗೆ ಬಹಿರಂಗಪಡಿಸಿ ಎಂದು ಚುನಾವಣಾ ಆಯೋಗಕ್ಕೆ(ಇಸಿ) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಜನರ ಹೆಸರುಗಳನ್ನು...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...
ಬಿಹಾರದಲ್ಲಿ ಎಸ್‌ಐಆರ್ ಸಾಕಷ್ಟು ಗೊಂದಲ, ವಿವಾದಗಳನ್ನು ಸೃಷ್ಟಿಸಿದೆ. ವಿರೋಧಕ್ಕೆ ಗುರಿಯಾಗಿದೆ. ಈ ಪ್ರಕ್ರಿಯೆ ಯಶಸ್ಸಿನ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಜೊತೆಗೆ, ಎಸ್‌ಐಆರ್ ಕಾನೂನುಬಾಹಿರವೆಂದು ಕಂಡುಬಂದರೆ, ಈ ಪ್ರಕ್ರಿಯೆನ್ನು ಸೆಪ್ಟೆಂಬರ್‌ನಲ್ಲಿಯೂ ರದ್ದು ಮಾಡಬಹುದು ಎಂದು...