ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ನಾಗರಿಕರು ತಾಳ್ಮೆಯಿಂದ ಕಾದುನೋಡುವುದನ್ನು ಕಲಿತಿದ್ದಾರೆ. ಆದರೆ, ತಾಳ್ಮೆಯ ಕಟ್ಟೆ ಒಡೆದಾಗ, ಬೀದಿಗಿಳಿದು ನಿಲ್ಲುತ್ತಾರೆ ಎಂಬುದನ್ನು ದೆಹಲಿ ರೈತ ಹೋರಾಟ, ಸಿಎಎ ವಿರೋಧಿ ಹೋರಾಟಗಳು ತೋರಿಸಿವೆ. ''ಒಂದು ದೇಶದ ನಾಗರಿಕರ ಹಕ್ಕುಗಳನ್ನು...

ದಾವಣಗೆರೆ | ದಕ್ಷಿಣ ಉಪಚುನಾವಣೆ ಮತದಾರರ ಪಟ್ಟಿ ತಯಾರಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ...

ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....

ಪಶ್ಚಿಮ ಬಂಗಾಳ | ಮತದಾರರ ಪಟ್ಟಿಗೆ ‘ಕತ್ತರಿ’; ಎಸ್‌ಐಆರ್ ಅನ್ವಯ 58 ಲಕ್ಷ ಹೆಸರು ರದ್ದು

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು (ಇಸಿ) ಮಂಗಳವಾರ (ಡಿ. 16) ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ವಿಶೇಷ ತಪಾಸಣಾ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಅಡಿಯಲ್ಲಿ ಮರಣ, ಸ್ಥಳಾಂತರ ಮತ್ತು ಎಣಿಕೆ ನಮೂನೆಗಳನ್ನು...

ಸಂಸತ್ತಿನಲ್ಲಿ ಸುಳ್ಳು ಹೇಳಿದ ಶಾ! ಸ್ಥಾನದ ಘನತೆ ಕಳೆದ ಗೃಹಸಚಿವ

ಅಮಿತ್ ಶಾ ಅವರು ಸಂಸತ್ತಿನಲ್ಲಿಯೇ ಇಂತಹ ಸುಳ್ಳುಗಳನ್ನು ಹೇಳಿರುವುದು ನಿಜಕ್ಕೂ ಪ್ರಜಾಫ್ರಭುತ್ವ ವ್ಯವಸ್ಥೆಗೆ ಮಾಡುವ ಅಪಮಾನ. ಹೀಗಾಗಿ, ಅಮಿತ್ ಶಾ ಅವರ ಆರೋಪಗಳನ್ನು ಕಾಂಗ್ರೆಸ್, ‘ಬಂಡಲ್ ಆಫ್ ಲೈಸ್’ ಎಂದು ಕರೆದಿದೆ. ರಾಹುಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣಾ ಆಯೋಗ