ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ. ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ  ಮಾರ್ಕ್ಸ್‌ವಾದಿ (ಸಿಪಿಎಂ)...

ಬಿಜೆಪಿ ಪ್ರಣಾಳಿಕೆಯಲ್ಲಿ ಹಣದುಬ್ಬರ, ನಿರುದ್ಯೋಗದ ಪ್ರಸ್ತಾಪವಿಲ್ಲ: ರಾಹುಲ್ ಗಾಂಧಿ

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ಚುನಾವಣಾ ಕಡತ ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ನಂಬಲರ್ಹವಲ್ಲ ಎಂದು ಟೀಕಿಸಿದೆ. ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರವನ್ನು...

ಲೋಕಸಭೆ ಚುನಾವಣೆ| ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

ಬಿಜೆಪಿ ಭಾನುವಾರ (ಏಪ್ರಿಲ್ 14) ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ವನ್ನು 'ಮೋದಿ ಕಿ ಗ್ಯಾರಂಟಿ' ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ...

ಮುಸ್ಲಿಂ ಲೀಗ್‌ಗೆ ಪ್ರಣಾಳಿಕೆ ಹೋಲಿಕೆ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನೊಂದಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೇರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು...

ಹಿಂದೂ – ಮುಸ್ಲಿಂ ದ್ವೇಷದ ಮಾತುಗಳಿಂದ ಹೊರಬರದ ಪ್ರಧಾನಿ: ಕಾಂಗ್ರೆಸ್ ವಾಗ್ದಾಳಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ ಪ್ರತಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಕಷ್ಟಪಡುತ್ತಿದ್ದು, ಪ್ರಧಾನಿ ಮೋದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣಾ ಪ್ರಣಾಳಿಕೆ