ಚುನಾವಣಾ ಬಾಂಡ್ | ದಾಳಿ-ವಸೂಲಿ, ದೇಣಿಗೆ-ಪ್ರತಿಫಲ: ಬಾಂಡ್‌ ಹಗರಣದ ಮುಖ್ಯಾಂಶಗಳು ಇಲ್ಲಿವೆ!

ಹಗರಣವೆಂದೇ ಪರಿಗಣಿಸಲಾಗಿರುವ, ಸುಪ್ರೀಂ ಕೋರ್ಟ್‌ ಅಸಂವಿಧಾನಿಕವೆಂದು ಕರೆದಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಬಾಂಡ್‌ಗಳ ಪೂರ್ಣ ಮಾಹಿತಿ ಹಾಗೂ ಬಾಂಡ್‌ ಖರೀದಿಸಿದವರು ಮತ್ತು ಪಡೆದವರ ನಡುವಿನ ಸಂಬಂಧದ ಬಗ್ಗೆ ಎಸ್‌ಬಿಐ...

ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

ಚುನಾವಣಾ ಬಾಂಡ್‌ ರೂಪದಲ್ಲಿ 100 ಕೋಟಿ ರೂ. ದೇಣಿಗೆ ಕೊಟ್ಟ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) 14,400 ಕೋಟಿ ರೂ.ಗಳ ಗುತ್ತಿಗೆ ಪಡೆದಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ...

ಚುನಾವಣಾ ಬಾಂಡ್ | ಲಕ್ಷ ಕೋಟಿ ಮೌಲ್ಯದ ಗುತ್ತಿಗೆ ಪಡೆದಿದ್ದ ಕಂಪನಿ ಗರಿಷ್ಠ ಬಾಂಡ್‌ಗಳ ಖರೀದಿದಾರ

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ನೀಡಿದ್ದ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅತೀ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳ ಪಟ್ಟಿಯಲ್ಲಿ 'ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್' ಎರಡನೇ ಸ್ಥಾನದಲ್ಲಿದೆ....

ಚುನಾವಣಾ ಬಾಂಡ್‌ಗಳ ಮಾಹಿತಿ ಸರಿಯಾಗಿ ನೀಡಿಲ್ಲ; ಎಸ್‌ಬಿಐಗೆ ಸುಪ್ರೀಂ ಕೋರ್ಟ್ ತಪರಾಕಿ

ಚುನಾವಣಾ ಬಾಂಡ್‌ಗಳ ಸಂಖ್ಯೆಗಳನ್ನು ಸರಿಯಾಗಿ ಬಹಿರಂಗಪಡಿಸಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ತಾನು ಹಿಂದೆ ನೀಡಿದ ಆದೇಶವನ್ನು ಪಾಲಿಸಿಲ್ಲ ಎಂದು ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಸರಿಯಾಗಿ ವರ್ಗೀಕರಿಸಲಾಗಿಲ್ಲ. ಯಾವ ಸಂಸ್ಥೆ...

ಚುನಾವಣಾ ಬಾಂಡ್ | ಬಾಂಡ್‌ಗಳ ಖರೀದಿ ಮೊತ್ತಕ್ಕಿಂತ ನಗದೀಕರಿಸಿದ ಹಣದ ಮೊತ್ತವೇ ಹೆಚ್ಚು; ಯಾಕೆ ಈ ವ್ಯತ್ಯಾಸ?

ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರ ಪ್ರಕಾರ, ಕಂಪನಿಗಳು ಖರೀದಿಸಿ ಚುನಾವಣಾ ಬಾಂಡ್‌ಗಳ ಮೊತ್ತಕ್ಕಿಂತ ರಾಜಕೀಯ ಪಕ್ಷಗಳು ನಗದೀಕರಿಸಿದ ಹಣದ ಮೊತ್ತವೇ ಹೆಚ್ಚಾಗಿದೆ. ಎಲ್ಲ ಕಂಪನಿಗಳು ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣಾ ಬಾಂಡ್