‘ಡಿಜಿಟಲ್ ಇಂಡಿಯಾ’ | ಚುನಾವಣಾ ಬಾಂಡ್ ಮಾಹಿತಿ ನೀಡಲು ಅಧಿಕ ಸಮಯವೇಕೆ?

ಸುಪ್ರೀಂ ಕೋರ್ಟ್ ಚುಣಾವಣಾ ಬಾಂಡ್ಅನ್ನು ಅಸಾಂವಿಧಾನಿಕ ಎಂದು ಹೇಳಿದೆ. ಬಾಂಡ್‌ನ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ಗೆ (ಎಸ್‌ಬಿಐ) ತಿಳಿಸಿದೆ. ಆದರೆ, ಎಸ್‌ಬಿಐ ಮಾತ್ರ...

ಸಂಶಯಾಸ್ಪದ ವ್ಯವಹಾರಗಳನ್ನು ಮುಚ್ಚಿಡಲು ಮೋದಿ ಸರ್ಕಾರಕ್ಕೆ ಎಸ್‌ಬಿಐ ಗುರಾಣಿ: ಖರ್ಗೆ ವಾಗ್ದಾಳಿ

ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಚುನಾವಣಾ ಬಾಂಡ್ ಮಾಹಿತಿ | ಜೂನ್‌ವರೆಗೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30 ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಕಳೆದ ಫೆಬ್ರವರಿಯಲ್ಲಿ ನೀಡಿದ ಐತಿಹಾಸಿಕ...

ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಹಣದುಬ್ಬರದಿಂದ ತತ್ತರಿಸಿಹೋಗಿರುವ ದೇಶದ ಜನತೆ, ಬಿಜೆಪಿ ನಾಯಕರು ಎದುರಾದಲ್ಲೆಲ್ಲ ಚುನಾವಣಾ ಬಾಂಡ್ ಎಂಬ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸುವ ಧೈರ್ಯ ತೋರಬೇಕಾಗಿದೆ. ಉತ್ತರ...

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ: ಸಿಪಿಐ(ಎಂ)

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್‌ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್‌ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಹೇಳಿದೆ. ಸಿಪಿಐ(ಎಂ) ಕೂಡ ಚುನಾವಣಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣಾ ಬಾಂಡ್