ಚುನಾವಣಾ ಬಾಂಡ್ ಹಗರಣದಿಂದ ಜನರ ಗಮನವನ್ನು ದಿಕ್ಕು ತಪ್ಪಿಸಲು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಬಿಜೆಪಿ, ಸಂಘ...
'ಅಪಾರದರ್ಶಕ' ಚುನಾವಣಾ ಬಾಂಡ್ಗಳು ಲಂಚವನ್ನು ಬ್ಯಾಂಕ್ ಮೂಲಕ ನೀಡಬಹುದು ಎಂಬುದನ್ನು ಖಚಿತಪಡಿಸಿವೆ ಎಂದಿರುವ ಕಾಂಗ್ರೆಸ್, ಚುನಾವಣಾ ಬಾಂಡ್ಗಳ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ.
ಪ್ರೀಪೇಯ್ಡ್, ಪೋಸ್ಟ್ಪೇಯ್ಡ್...
ಚುನಾವಣಾ ಬಾಂಡ್ ಯೋಜನೆ ಕುರಿತು ಸುಪ್ರೀಂ ಕೋರ್ಟ್ ತನ್ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...
ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು...
ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್ಗಳ ಪೂರ್ವಾಪರ...