ಅಂತೂ ಚುನಾವಣಾ ಆಯೋಗಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿಯನ್ನು ನೀಡಿದೆ. ಆ ಮಾಹಿತಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಚುನಾವಣಾ ಬಾಂಡ್ ಮೂಲಕ ಬಿಜೆಪಿಯೇ ಸಿಂಹಪಾಲು ದೇಣಿಗೆ ಪಡೆದಿದೆ. ಅಂದಹಾಗೆ, ಬಿಜೆಪಿಗೆ ದೇಣಿಗೆ...
ಅದಾನಿ ಗ್ರೂಪ್ ಜೊತೆ ಸಂಬಂಧ ಹೊಂದಿರುವ ನಾಲ್ಕು ಕಂಪನಿಗಳು 2019ರ ಏಪ್ರಿಲ್‌ನಿಂದ 2023ರ ನವೆಂಬರ್‌ವರೆಗೆ ಒಟ್ಟು 55.4 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಅವುಗಳಲ್ಲಿ 42.4 ಕೋಟಿ ರೂ.ಗಳನ್ನು ಬಿಜೆಪಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಗುರುವಾರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಚುನಾವಣಾ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು,...
'ಲಾಟರಿ ಕಿಂಗ್' ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ.
ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ.
ಲಾಟರಿ...
ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಆಲ್ಫಾನ್ಯೂಮರಿಕ್ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ...