ಚುನಾವಣೋತ್ತರ ಸಮೀಕ್ಷೆ | ಕಾಂಗ್ರೆಸ್‌ಗೆ ರಾಜ್ಯದ ಅಧಿಕಾರ?!

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ...

ಮತದಾನಕ್ಕೆ ತೆರೆ | ರಾಜ್ಯದಲ್ಲಿ 72.67% ಮತದಾನ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬುಧವಾರ (ಮೇ 10) ನಡೆದ ಮತದಾನಕ್ಕೆ ತೆರೆಬಿದ್ದಿದೆ. ರಾಜ್ಯಾದ್ಯಂತ ಒಟ್ಟು 65.69%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾನವಾಗಿರುವ ಬಗ್ಗೆ ಆಯೋಗವು ಅಂದಾಜು ಅಂಕಿಅಂಶ ಬಿಡುಗಡೆ ಮಾಡಿದ್ದು,...

ಚುನಾವಣೆ ನಡೆಸಲು ಆಯೋಗದ ಖರ್ಚು ಎಷ್ಟು?; ಅದನ್ನು ಯಾರು ಭರಿಸುತ್ತಾರೆ? ಇಲ್ಲಿದೆ ಮಾಹಿತಿ

ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು...

ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು!

ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....

ಮಂಡ್ಯ | ಬಿಜೆಪಿಗರು ನೀಡಿದ್ದ ಸೀರೆಯನ್ನು ವಾಪಸ್ ಎಸೆದ ಮಹಿಳೆಯರು

ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣೆ 2023