ಗದಗ | ಸೂರಣಗಿ ಗ್ರಾಪಂ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಶಿರನಹಳ್ಳಿ ಅವಿರತ ಆಯ್ಕೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...

ಗುಬ್ಬಿ | ಅಮ್ಮನಘಟ್ಟ ಗ್ರಾಪಂ ಅಧ್ಯಕ್ಷರಾಗಿ ವರದೇನಹಳ್ಳಿ ಜಯಣ್ಣಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...

ಮೈಸೂರು | ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಡಿ : ಪ್ರೊ. ನಂಜರಾಜ ಅರಸ್

ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ ಚಳುವಳಿಗಾರರು ಹಾಗೂ ವಿವಿಧ ಸಂಘಟನೆಯ ಮುಖಂಡರುಗಳ ಸಭೆ ಜಲದರ್ಶಿನಿಯಲ್ಲಿ ಇತಿಹಾಸ ತಜ್ಞರಾದ ಪ್ರೊ.ನಂಜರಾಜ ಅರಸ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿ ಮೈಸೂರು...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ತುಳಸಿದಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣೆ