ಕೇರಳದ ರಾಜಧಾನಿ ತಿರುವನಂತಪುರಂ ಕಾರ್ಪೋರೇಷನ್ ನ್ನು ಗೆದ್ದು ದಾಖಲೆ ಸ್ಥಾಪಿಸಿದೆ ಬಿಜೆಪಿ. ಸತತ 45 ವರ್ಷಗಳ ಎಡರಂಗದ ಆಳ್ವಿಕೆಯನ್ನು ಅಂತ್ಯಗೊಳಿಸಿದೆ. ಈ ಗೆಲುವು ಆಕಸ್ಮಿಕ ಅಲ್ಲ.
101 ವಾರ್ಡುಗಳ ಪೈಕಿ ಬಿಜೆಪಿ ನೇತೃತ್ವದ ಎನ್.ಡಿ.ಎ....
ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ 2ನೇ ಹಂತದ ಮತದಾನ ನಡೆಯುತ್ತಿದೆ. ಕೇರಳದ ಉತ್ತರದ ಜಿಲ್ಲೆಗಳ ಒಟ್ಟು 604 ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಇಂದು (ಡಿ.11) ಮತಚಲಾಯಿಸುತ್ತಿದ್ದಾರೆ. ಸಂಜೆ 4 ಗಂಟೆಯವರೆಗೆ 60% ಮತದಾನವಾಗಿದೆ...
ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಯಾವೆಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಸೋಲುತ್ತದೆಯೋ, ಆ ಪಂಚಾಯತಿಗಳಿಗೆ ಸರ್ಕಾರಿ ಯೋಜನೆಗಳು ದೊರೆಯುವುದಿಲ್ಲ. ಎಲ್ಲ ರೀತಿಯ ಯೋಜನೆಗಳನ್ನು ತಡೆಹಿಡಿಯಲಾಗುತ್ತದೆ ಎಂದು ಮತದಾರರಿಗೆ ಬಿಜೆಪಿ ಸಚಿವ ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆಯು...
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹೋಲೀಕುಂಟೆ ಗ್ರಾ.ಪಂ ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾ.ಪಂ ಅಧ್ಯಕ್ಷೆ ರಂಗಮ್ಮ ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಕೃಷಿ ಇಲಾಖೆ ಸಹಾಯಕ...
"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ ಭಯವಾಗುತ್ತದೆಯೋ, ಅದು ದೇಶದ್ರೋಹ ಎಂದೆನಿಸುತ್ತದೆಯೋ ಅಂತಹ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿ ಇಲ್ಲದೆ ಹೋದರೂ ಬಿಕ್ಕಟ್ಟನ್ನು ಪ್ರವೇಶಿಸುವ ಹಾದಿಯಲ್ಲಿದೆ ಎಂಬುದು ನನ್ನ...