ಛತ್ತೀಸ್ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ...
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಬರೋಬ್ಬರಿ 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬಂದಿದ್ದಾರೆ. ಇದರಲ್ಲಿ ಮೂವರು ದಂಪತಿಗಳೂ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯವಾಹಿನಿಗೆ ಬಂದವರಲ್ಲಿ...
ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮಂಗಳವಾರ ಛತ್ತೀಸ್ಗಢ ರಾಜಧಾನಿಯಿಂದ ಸುಮಾರು 30...
ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮಕ್ಕೆ ಕೊಡಲಿ ಇಟ್ಟಿದೆ. ಮರ ಕಡಿಯುವಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕಿ ಮತ್ತು ಗ್ರಾಮಸ್ಥರನ್ನು...
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು ಪ್ರತ್ಯೇಕ ಎರಡು ಎನ್ಕೌಂಟರ್ ನಡೆಸಿ ಐವರು ಮಾವೋವಾದಿಗಳ ಹತ್ಯೆ ಮಾಡಿದೆ.
ಕಳೆದ ಮೂರು ದಿನಗಳಲ್ಲಿ ಮಾವೋವಾದಿ ನಾಯಕರುಗಳಾದ ಸುಧಾಕರ್...