"ಮಠದ ಸ್ವಾಮಿಗಳಾದವರು ತಮ್ಮನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದಿದ್ದಲ್ಲಿ ಅವರ ಬದುಕು ನಿಷ್ಪಲವಾಗಲಿದೆ. ಹಾಗಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು" ಎಂದು ಗದುಗಿನ ತೋಂಟದಾರ್ಯ ಸ್ವಾಮಿಗಳು ಅಭಿಮತ ವ್ಯಕ್ತಪಡಿಸಿದರು.
ಕೊಪ್ಪಳ ನಗರವನ್ನು ಸುತ್ತುವರಿದಿರುವ ಕಾರ್ಖಾನೆ ವಿಸ್ತರಣೆ ಹಾಗೂ...