ಬೆಂಗಳೂರಿನಲ್ಲಿ ವಕೀಲರಿಗೆ ವಸತಿ ಯೋಜನೆ: ಜಮೀರ್ ಅಹಮದ್ ಖಾನ್ ಭರವಸೆ

ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ...

ಕೆಎಚ್‌ಬಿಯಿಂದ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಜಮೀರ್ ಅಹಮದ್ ಖಾನ್

ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಬೆಂಗಳೂರು ಸೂರ್ಯನಗರ -4 ನೇ ಹಂತದ ಬಡಾವಣೆಯ ಸಮಗ್ರ ಅಭಿವೃದ್ಧಿ ಯೋಜನೆಯಡಿ 75 ಎಕರೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ 2350 ಕೋಟಿ ರೂ....

ಬಡವರ ಹೊರೆ ಕಡಿಮೆ ಮಾಡದ ಕೇಂದ್ರ ಸರ್ಕಾರ: ಜಮೀರ್ ಅಹಮದ್ ಖಾನ್

ಕೇಂದ್ರ ಸರ್ಕಾರದ ಜಿಎಸ್ ಟಿ ಸ್ಲಾಬ್ ಪರಿಷ್ಕರಣೆ ಯಿಂದ ಕೇವಲ ಉದ್ಯಮಿ ಗಳಿಗೆ ಲಾಭವಾಗಲಿದ್ದು ಬಡವರಿಗೆ ಹೆಚ್ಚಿನ ರೀತಿಯ ಉಪಯೋಗವಾಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು...

2026 ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ: ವಸತಿ ಸಚಿವ ಜಮೀರ್ ಅಹಮದ್ ಖಾನ್

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಧಾನಸಭೆ ಅದಿವೇಶನದ...

ಬೆಂಗಳೂರು | ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಕುಟುಂಬಕ್ಕೆ ಮನೆ ಹಕ್ಕುಪತ್ರ ವಿತರಣೆ

ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭಾ ಕ್ಷೇತ್ರಗಳ, ಹಕ್ಕಿಪಿಕ್ಕಿ-ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಒಟ್ಟು 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಜೂರಾತಿ ಪತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮೀರ್ ಅಹಮದ್ ಖಾನ್