ಧಾರವಾಡ | ಭಾರಿ ಮಳೆಗೆ ಅಣ್ಣಿಗೇರಿ ಪಟ್ಟಣದ ಸುತ್ತಮುತ್ತ ಜಲಾವೃತ

ಭಾರೀ ಸುರಿದ ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿ ಸುತ್ತಮುತ್ತಲಿನ ಪ್ರದೇಶ ಜಲಾವೃತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ...

ಒಡಿಶಾ ಪ್ರವಾಹ | 100 ಗ್ರಾಮಗಳ ಮೇಲೆ ಪ್ರಭಾವ: ರಸ್ತೆ, ಹೊಲಗಳು ಜಲಾವೃತ

ಒಡಿಶಾ ಪ್ರವಾಹ ಸ್ಥಿತಿ ಗಂಭೀರವಾಗುತ್ತಿದ್ದು ಬಾಲಸೋರ್‌ನ ಸುಮಾರು 100 ಗ್ರಾಮಗಳ ಮೇಲೆ ಪ್ರಭಾವ ಉಂಟಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗಳು ಮತ್ತು ಹೊಲಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆ ಸುರಿಯುತ್ತಿದ್ದು,...

ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ. ನಿಜವಾಗಿ...

ಮಂಡ್ಯ | ಇದು ಕೆರೆಯಲ್ಲ ಬಸ್ ನಿಲ್ದಾಣ; ರಾಜಕಾಲುವೆ ಒತ್ತುವರಿ ಸೃಷ್ಟಿಸಿದ ಅವಾಂತರ

ಸೋಮವಾರ ಸಂಜೆ‌ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್‌, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಲಾವೃತ