ಬೀದರ್‌ | ಪ್ರತಿ ತಿಂಗಳ ಅಮಾವಾಸ್ಯೆಯಂದು ʼವಚನ ಮಂಟಪ’ ಕಾರ್ಯಕ್ರಮ : ಬಸವರಾಜ ಧನ್ನೂರ್

ಬಸವಾದಿ ಶರಣರ ತತ್ವ ಪ್ರಸಾರಕ್ಕಾಗಿ ಬೀದರ್‌ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಯಂದು ಬಸವ ತತ್ವದ ಕುರಿತ ಚಿಂತನ- ಮಂಥನದ ʼವಚನ ಮಂಟಪ' ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಾಗತಿಕ...

ದಾವಣಗೆರೆ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು: ಮಹಾಂತೇಶ್ ಅಂಗಡಿ

ಬಸವಣ್ಣನವರಿಗೆ ಅಪಮಾನವಾಗುವ ಮಾತುಗಳನ್ನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಂಗಡಿ ಎಚ್ಚರಿಕೆ ನೀಡಿದರು. ದಾವಣಗೆರೆಯಲ್ಲಿ...

ಗದಗ | ಸೆ. 22ರಂದು ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ

ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ...

ಬೆಂಗಳೂರು | ಬಸವ ತತ್ವದ ಮೇಲಿನ ದಾಳಿ ಖಂಡಿಸಿ ನ.22ಕ್ಕೆ ಸಭೆ; ಜಾಗತಿಕ ಲಿಂಗಾಯತ ಮಹಾಸಭಾ ಕರೆ

ಬಸವ ತತ್ವದ ಮೇಲೆ ಮುಂದುವರೆದ ದಾಳಿ ವಿರೋಧಿಸಿ ನ. 22ರ ಬೆಳಗ್ಗೆ 11ಕ್ಕೆ ಕರ್ನಾಟಕದ ಪ್ರಜ್ಞಾವಂತರ ಅನುಭವ ಮಂಟಪ ವೇದಿಕೆ ವತಿಯಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪ್ರಗತಿಪರರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾಗತಿಕ ಲಿಂಗಾಯತ ಮಹಾಸಭಾ