ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ...
ಲೋಕಸಭಾ ಕ್ಷೇತ್ರಗಳ ದೇಶವ್ಯಾಪಿ ಮರುವಿಂಗಡಣೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜನಾಂದೋಲ ರೂಪಿಸುವ ನಿರ್ಣಯವನ್ನು ಜಾಗೃತ ಕರ್ನಾಟಕ ಗುರುವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಕೈಗೊಳ್ಳಲಾಯಿತು.
ಲೋಕಸಭಾ ಕ್ಷೇತ್ರಗಳ ದೇಶವ್ಯಾಪಿ ಮರುವಿಂಗಡಣೆಯನ್ನು ಮಾಡಲು ಕೇಂದ್ರ...
ಮೈಸೂರು ನಗರದ ಪುರಭವನದ ಮುಂಭಾಗದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ 'ಜಾಗೃತ ಕರ್ನಾಟಕ' ರಾಜಕೀಯ ಸಂಘಟನೆಗೆ ಚಾಲನೆ ನೀಡಿದರು.
"ಭಾರತದ ಇಂದಿನ...
ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ....
"ಜನವರಿ 30, 1948ರಂದು ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿದ್ದು ನಿಜ. ಆದರೆ ಗಾಂಧಿ ಯಾರಿಂದಲೂ ಕೊಲ್ಲಲಾಗದ ಮನುಷ್ಯ. ಗಾಂಧೀಜಿ ಸಾಯೋದೂ ಇಲ್ಲ, ಅವರು ಸತ್ತಿಲ್ಲ. ಆದರೆ ದಿನದಿಂದ ದಿನಕ್ಕೆ ಬಸವಳಿಯುತ್ತಿದ್ದಾರೆ, ಕೃಶರಾಗುತ್ತಿದ್ದಾರೆ, ಎಲ್ಲಕ್ಕಿಂತ...