ಚಾಮರಾಜನಗರ | ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಪ್ರಗತಿ ಪರಿಶೀಲನೆ

ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಉಪ ವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶ ಸಂಗ್ರಹಕ್ಕಾಗಿ ನಡೆಸಲಾಗುತ್ತಿರುವ ಸಮೀಕ್ಷೆಯ ಕುರಿತ ಪ್ರಗತಿ ಪರಿಶೀಲನೆಯನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ...

ಚಿತ್ರದುರ್ಗ | ಒಳಮೀಸಲಾತಿ ಜಾರಿಯ ಪರಿಶಿಷ್ಟ ಜಾತಿ ಸಮೀಕ್ಷೆಯ ಲೋಪದೋಷಗಳನ್ನು ಶೀಘ್ರ ಸರಿಪಡಿಸಿ; ಇಮ್ಮಡಿ ಸಿದ್ದರಾಮೇಶ್ವರಶ್ರೀ.

"ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ನೆಡೆಸುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಹಲವು ಲೋಪಗಳು ಮತ್ತು ದೋಷಗಳು ಉಂಟಾಗಿವೆ. ಕೂಡಲೇ ಸಮಸ್ಯೆ ಪರಿಹರಿಸಿ ಗಣತಿ ಕಾರ್ಯ ನಿಖರವಾಗುವಂತೆ ಮಾಡಬೇಕು" ಎಂದು ಚಿತ್ರದುರ್ಗ ಭೋವಿ...

ಶಿವಮೊಗ್ಗ | ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ; ರವಿಕುಮಾರ್

ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದು ಭೋವಿ ಸಮಾಜದ ಜನರಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ...

ಬಳ್ಳಾರಿ | ವೀರಶೈವ ಜಂಗಮರನ್ನು ಪ.ಜಾತಿಗೆ ಸೇರಿಸಬೇಡಿ: ಅಲೆಮಾರಿ ಸಂಘದ ಅಧ್ಯಕ್ಷ ಶಿವಕುಮಾರ್

ವೀರಶೈವ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಸಮೀಕ್ಷೆಗೆ ಒಳಪಡಿಸಿ ಎಂದು ಗಣತಿದಾರರನ್ನು ಒತ್ತಾಯಿಸುವ ಹಾಗೂ ಅವರ ಕರ್ತವ್ಯಕ್ಕೆ ಅಡಚಣೆಯುಂಟು ಮಾಡುವ ಕೆಲಸಗಳಿಗೆ ಕೆಲವರು ಮುಂದಾಗಿದ್ದಾರೆ. ಇವರನ್ನು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಗೆ...

ಜಾತಿ ಗಣತಿ | ಕೆಂದ್ರ ಸರ್ಕಾರ ನೀಡುವ ₹500 ಕೋಟಿ ಯಾವುದಕ್ಕೂ ಸಾಲುವುದಿಲ್ಲ: ಸಚಿವ ಮಧು ಬಂಗಾರಪ್ಪ

ಜಾತಿ ಗಣತಿ ನಡೆಸಲು ಕೆಂದ್ರ ಸರ್ಕಾರ 500 ಕೋಟಿ ರೂ. ನೀಡುವುದಾಗಿ ಹೇಳಿದೆ. ರಫೆಲ್ ಯುದ್ದ ವಿಮಾನಗಳಿಗೆ 35 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ನಮ್ಮ ದೇಶವನ್ನು ಕಾಯಲು ವಿಮಾನಗಳ ಅಗತ್ಯವಿದೆ. ಇಷ್ಟಾದರೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತಿ ಗಣತಿ