ದಾವಣಗೆರೆ | ಸ್ತ್ರೀಯರ ಸಮಾನ ಶಿಕ್ಷಣ, ಸ್ವಾತಂತ್ರ್ಯ ಇಲ್ಲದ ಸಮಾಜ, ದೇಶದ ಪ್ರಗತಿ ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್

"ಯಾವುದೇ ದೇಶ, ಸಮಾಜವಾಗಲಿ ಸ್ತ್ರೀಯರಿಗೆ ಸಮಾನತೆ, ಶಿಕ್ಷಣ, ಸ್ವಾತಂತ್ರ್ಯ ನೀಡದಿದ್ದಲ್ಲಿ ಪ್ರಗತಿಯಾಗುವುದಿಲ್ಲ" ಎಂದು ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮುಖ್ಯಸ್ಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟರು. ಸಂತೋಷ್ ಲಾಡ್ ಫೌಂಡೇಶನ್ ಆಯೋಜಿಸಿದ್ದ ಬುದ್ಧ,...

ಧಾರವಾಡ | ಅಂತರ್ಜಾತಿ ವಿವಾಹಗಳಿಂದ ಜಾತಿ ವಿನಾಶ ಸಾಧ್ಯ ಎಂದಿದ್ದರು ಅಂಬೇಡ್ಕರ್: ಲೇಖಕ ಸದಾಶಿವ ಮರ್ಜಿ

"ಜಾತಿ ವಿನಾಶವಾಗಬೇಕಾದರೆ ಮೊದಲು ಶಾಸ್ತ್ರಗಳ ವಿನಾಶವಾಗಬೇಕು. ಅಂತರ್ಜಾತಿ ವಿವಾಹಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಅಂಬೇಡ್ಕರ್ ತಿಳಿಸಿದ್ದರು" ಎಂದು ನಡೆದ ಬುದ್ಧ, ಬಸವ, ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ  ಲೇಖಕ ಸದಾಶಿವ ಮರ್ಜಿ ವಿಚಾರ ಮಂಡಿಸಿದರು. ಧಾರವಾಡ...

ಚಿಕ್ಕಮಗಳೂರು | ಜಾತಿ ವಿನಾಶ ಅಂಬೇಡ್ಕರ್ ಅವರ ವಾದವಾಗಿತ್ತು : ಚಿಂತಕ ಶಿವಸುಂದರ್

ಚಿಕ್ಕಮಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯಿಂದ ' ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆ ಹಾಗೂ ಸಂವಿಧಾನದ ಆಶಯ ಮತ್ತು ಮುಂದಿನ ನಡೆ ' ಕುರಿತಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತಿ ವಿನಾಶ