ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಕನಿಷ್ಠ ಒಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ...
16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಈ...
ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ರಾಜ್ಯ ಸರ್ಕಾರವನ್ನು ಜಾರ್ಖಂಡ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು 26,000 ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು...
ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ಸೋದರಸಂಬಂಧಿಯೇ ಅತ್ಯಾಚಾರ ಎಸಗಿ, ಬಾಲಕಿಯ ಕೊಲೆ ಮಾಡಲು ಯತ್ನಿಸಿರುವ ಘಟನೆ ಜಾರ್ಖಂಡ್‌ನ ಸಿಮ್ದೇಗಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ 20 ವರ್ಷದ ಆರೋಪಿ...
ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ.
ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್‌ನಲ್ಲಿ...