ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದಕ್ಕೆ ಇಬ್ಬರು BJP ಸಂಸದರ ವಿರುದ್ಧ ಎಫ್‌ಐಆರ್

ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ಸಂಸದರ ವಿರುದ್ಧ ಪ್ರರಕಣ ದಾಖಲಾಗಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಬಿಜೆಪಿಯೇ ಅಧಿಕಾರದಲ್ಲಿರುವ ಜಾರ್ಖಂಡ್‌ನ...

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ...

ಜಾರ್ಖಂಡ್‌ | ಶಿವರಾತ್ರಿ ಆಚರಣೆ ವೇಳೆ ಕೋಮು ಘರ್ಷಣೆ; ಮೂವರ ಬಂಧನ

ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...

ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರಿಂದ ಸಾಮೂಹಿಕ ಅತ್ಯಾಚಾರ

ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಫೆಬ್ರವರಿ...

ಜಾರ್ಖಂಡ್ | ಮೇಕೆ ಕದ್ದ ಆರೋಪ; ಇಬ್ಬರನ್ನು ಥಳಿಸಿ ಕೊಂದ ಗುಂಪು

ಗ್ರಾಮಸ್ಥರೊಬ್ಬರ ಮನೆಯಿಂದ ಮೇಕೆಗಳನ್ನು ಕದ್ದಾಗ ಸಿಕ್ಕಿಬಿದ್ದ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆದ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾರ್ಖಂಡ್‌