ಹೊಸ ತೆರಿಗೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು 'ಮುಂದಿನ ಪೀಳಿಗೆಯ ಜಿಎಸ್ಟಿ ಪರಿಷ್ಕರಣೆ' ಎಂದು ಕರೆದರೆ ಕಾಂಗ್ರೆಸ್ ಇದನ್ನು 'ಜಿಎಸ್ಟಿ 1.5' ಆಗಿದ್ದು, ನಿಜವಾದ 'ಜಿಎಸ್ಟಿ 2.0'ಗಾಗಿ ಕಾಯುವಿಕೆ ಮುಂದುವರಿದಿದೆ ಎಂದು ಹೇಳಿದೆ.
ಎಐಸಿಸಿ ಅಧ್ಯಕ್ಷ...
ಬುಧವಾರ (ಸೆ.3) ನಡೆದ 56ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ...