ಬೆಂಗಳೂರು | 3 ಮಹಡಿಗಿಂತ ಹೆಚ್ಚು ‘ಫ್ಲೋರ್‌’ ಇರುವ ಕಟ್ಟಡಗಳಿಗೆ ಹಸಿ-ಒಣ ಕಸಕ್ಕೆ ಪ್ರತ್ಯೇಕ ‘ಡಸ್ಟ್‌ಬಿನ್’ ಸ್ಥಾಪನೆ ಕಡ್ಡಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ನಿರಂತರವಾಗಿ ಕಾಡುತ್ತಲೇ ಇದೆ. ಕಸ ನಿರ್ವಹಣೆ ಮತ್ತು ವಿಲೇವಾರಿಗಾಗಿ ಸರ್ಕಾರ ಮತ್ತು ಜಿಬಿಎ (ಹಿಂದಿನ ಬಿಬಿಎಂಪಿ) ನಾನಾ ನೀತಿ-ನಿಮಯಗಳನ್ನು ರೂಪಿಸುತ್ತಲೇ ಇವೆ. ಇದೀಗ, ನಗರದಲ್ಲಿ...

ಜಿಬಿಎ ಚುನಾವಣೆ | 6 ವರ್ಷಗಳ ನಂತರ ಚುನಾಯಿತ ಪ್ರತಿನಿಧಿಗಳನ್ನು ಕಾಣಲಿದೆ ಬೆಂಗಳೂರು

ಸುಮಾರು 6 ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಬೆಂಗಳೂರು ಸ್ಥಳೀಯ ಸಂಸ್ಥೆಯಾದ ಹಿಂದಿನ ಬಿಬಿಎಂಪಿ/ ಈಗಿನ ಜಿಬಿಎ ಆಡಳಿತ ನಡೆಸುತ್ತಿದೆ. ಆಡಳಿತಾಧಿಕಾರಿಗಳು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಆಡಳಿತ ನಡೆಸುತ್ತಿದ್ದಾರೆ. ಬಿಬಿಎಂಪಿಯಿಂದ ಜಿಬಿಎಗೆ ಆಡಳಿತಾತ್ಮಕ ಬದಲಾವಣೆ...

ಭೂ ಪರಿಹಾರಕ್ಕೆ ಬದಲಿಯಾಗಿ ನೀಡುವ ʼಟಿಡಿಆರ್‌ʼಗಳು ಆನ್‌ಲೈನ್ ಮಾರಾಟಕ್ಕೆ! ಏನಿದು ಟಿಡಿಆರ್?

ಹಸ್ತಾಂತರಿಸಬಹುದಾದ ಅಭಿವೃದ್ಧಿ ಹಕ್ಕುಗಳಿಗೆ (TDR) ಸಂಬಂಧಿಸಿದ ವ್ಯವಹಾರಗಳು ಒಂದು ತಿಂಗಳ ಅವಧಿಯಲ್ಲಿ ಡಿಜಿಟಲ್ ರೂಪಕ್ಕೆ ಬರಲಿವೆ. ಟಿಡಿಆರ್ ಅಡಿಯಲ್ಲಿ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ನಗದು ಪರಿಹಾರದ ಬದಲಾಗಿ ನೀಡಲಾಗುವ 'ಅಭಿವೃದ್ಧಿ...

ಕೋಗಿಲು ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ : ʼಅನ್ನʼವಿಲ್ಲದೆ ಸಂತ್ರಸ್ತರ ಪರದಾಟ

ಕೋಗಿಲು ಬಡಾವಣೆಯಲ್ಲಿ ನೆಲಸಮಗೊಂಡ ಮನೆಗಳ ಸುಮಾರು 15 ಕುಟುಂಬಗಳು ಗಂಜಿ ಕೇಂದ್ರಕ್ಕೆ (ಪುನರ್ವಸತಿ ಕೇಂದ್ರ) ಬಂದು, ಸೌಲಭ್ಯಗಳನ್ನು ಪಡೆದುಕೊಂಡು, ಆಹಾರವನ್ನು ಪಡೆದುಕೊಂಡ ನಂತರ ಅತಿಕ್ರಮಣಗೊಂಡ ಸ್ಥಳಗಳಿಗೆ ಮರಳಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ(ಜ.29)...

ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಯಾವುದೇ ಕಾರಣಕ್ಕೂ ಮತ್ತೆ ಸಮಯ ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಬಿಎ