ಶಿವಮೊಗ್ಗ | ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಅ.7 ಬೆಳಿಗ್ಗೆ 10.30ಕ್ಕೆ ವಿದ್ಯಾನಗರದ...

ಹಾವೇರಿ | ಗಾಂಧೀಜಿ, ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಆಚಾರ-ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ

"ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರು, ದೇಶ ಕಂಡ ಧೀಮಂತ ನಾಯಕರು. ಅವರ ಆಚಾರ -ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ" ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು. ಹಾವೇರಿಯ ಗಾಂಧಿಭವನದಲ್ಲಿ ಜಿಲ್ಲಾಡಳಿತದಿಂದ...

ಶಿವಮೊಗ್ಗ | ಅ.2 ರಂದು ಜಿಲ್ಲಾಡಳಿತದಿಂದ ಅಂಬೇಡ್ಕರ್ ಭವನದಲ್ಲಿ ಗಾಂಧಿ ಜಯಂತಿ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅ.02 ರಂದು ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್...

ಮೈಸೂರು ದಸರಾ | ಡ್ರೋನ್ ಮೂಲಕ ಹುಲಿಯ ಕಲಾಕೃತಿ; ವಿಶ್ವದಾಖಲೆ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಡ್ರೋನ್ ಪ್ರದರ್ಶನದಲ್ಲಿ ಮೂಡಿಬಂದ ಹುಲಿಯ ಕಲಾಕೃತಿಗೆ ವಿಶ್ವದಾಖಲೆಯ ಗೌರವ ಲಭಿಸಿದೆ. ವಿಶ್ವವಿಖ್ಯಾತ ಮೈಸೂರು ದಸರಾ...

ಕೊಡಗು | ಕಾಫಿ ಬೆಳೆಗಾರರ ಸಂಕಷ್ಟ ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಿ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿ, ಕೂರ್ಗ್ ಫ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಮಡಿಕೇರಿ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾಡಳಿತ