ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ಮಾಹಿತಿಯನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು. ನೋಂದಣಿ ಪ್ರಕ್ರಿಯೆ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಸೂಚಿಸಿದರು.
ಕಚೇರಿ ಸಭಾಂಗಣದಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಅವರಿಗೆ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಭರವಸೆ ನೀಡಿದರು.
ಹಳಿಯಾಳ ತಹಶೀಲ್ದಾರ್ ಕಚೇರಿ...
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿ ತಯಾರಿಕಾ ಕಾರ್ಯ ಆರಂಭಗೊಂಡಿದೆ. ಅರ್ಹ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ ಎಂದು...
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕು ಪಡೆದುಕೊಂಡಿದೆ. ಜಿಲ್ಲೆ ಪ್ರಸ್ತುತ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ.
ಸೆಪ್ಟೆಂಬರ್ 22 ರಂದು ಸಮೀಕ್ಷೆಗೆ ಚಾಲನೆ...
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಎಲ್ಲಾ ತಾಲೂಕುಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ...