ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ : ಡಿಸಿ ಶಿಲ್ಪಾ ಶರ್ಮಾ

ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ ಮಾಡಲಾಗಿದೆ. ಉಳಿದ ಪರಿಹಾರ ಮೊತ್ತ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗಲಿದೆ...

ಬೀದರ್‌ | ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಆಚರಣೆ...

ಬೀದರ್‌ | ಅರ್ಥಪೂರ್ಣ ʼಕಲ್ಯಾಣ ಕರ್ನಾಟಕ ಉತ್ಸವʼ ಆಚರಣೆಗೆ ನಿರ್ಧಾರ : ಡಿಸಿ ಶಿಲ್ಪಾ ಶರ್ಮಾ

ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ...

ಬೀದರ್‌ | ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ದೀನ ದಲಿತರ ಹಿಂದುಳಿದ ವರ್ಗಗಳ, ಬಡವರ ಪರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಬುಧವಾರ...

ಬೀದರ್‌ | ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ, ಮಕ್ಕಳಿಗೆ ಗಣಿತ ಪಾಠ ಬೋಧನೆ

ಇತ್ತೀಚಿಗೆ ಶಾಲಾ ಚಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡಿರುವ ಬೀದರ್‌ ತಾಲೂಕಿನ ಬಗದಲ್‌ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದರು. ನಂತರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ