ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದ ಜಾಗದ ಹಕ್ಕುದಾರಿಕೆಯನ್ನು ಸ್ಥಾಪಿಸುವಂತಹ ಯಾವುದೇ ದಾಖಲೆಗಳು ವಕ್ಫ್ ಇಲಾಖೆಯಲ್ಲಿ ಇಲ್ಲದಿದ್ದರೂ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸಿ ಈ ಅಕ್ರಮದಲ್ಲಿ ಶಾಮೀಲಾದವರ ಮೇಲೆ ಕಾನೂನು...
ಶಿವಮೊಗ್ಗ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
"ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ....
"ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚು ಕಂಡುಬರುವ ಪ್ರದೇಶಗಳ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...